ದಿಗ್ವಿಜಯ್ ಸಿಂಗ್ ಹೇಳೋದೇನು ಗೊತ್ತಾ?

ದಿಗ್ವಿಜಯ್ ಸಿಂಗ್ ಹೇಳೋದೇನು ಗೊತ್ತಾ?

Author  :  Arun   Date  :  Sep 15, 2016

ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ರಾಜ್ಯ ಸರಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

 

ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ರಾಜ್ಯ ಸರಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಗುರುವಾರ (ಸೆ 8) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ದಿಗ್ವಿಜಯ್, ಸುಪ್ರೀಂಕೋರ್ಟ್ ಆದೇಶವನ್ನು ಯಾರಿಂದಲೂ ಮೀರಲು ಸಾಧ್ಯವಿಲ್ಲ, ನಮ್ಮ ಸರಕಾರ ಕೂಡಾ ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸಿದೆ ಅಷ್ಟೇ.. ಎಂದಿದ್ದಾರೆ.

Related Videos

Latest Videos

Leave a Reply

Your email address will not be published. Required fields are marked *