ಭಾರತ-ನ್ಯೂಜಿಲೆಂಡ್ ಪಂದ್ಯ ವೇಳೆ ಬದಲಾಯಿಸಿದ ಕರ್ವಾ ಚೌತ್

ಭಾರತ-ನ್ಯೂಜಿಲೆಂಡ್ ಪಂದ್ಯ ವೇಳೆ ಬದಲಾಯಿಸಿದ ಕರ್ವಾ ಚೌತ್

Author  :  Arun   Date  :  Sep 14, 2016

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಕ್ರಿಕೆಟ್ ಪಂದ್ಯ ಒಂದು ದಿನ ಮುಂದೂಡಲಾಗಿದೆ. ಅ.19 ಉತ್ತರ ಭಾರತದಾದ್ಯಂತ ಕರ್ವಾ ಚೌತ್ ಹಬ್ಬದ ಹಿನ್ನಲೆಯಲ್ಲಿ ಪಂದ್ಯವನ್ನು ಅಕ್ಟೋಬರ್

 

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಕ್ರಿಕೆಟ್ ಪಂದ್ಯ ಒಂದು ದಿನ ಮುಂದೂಡಲಾಗಿದೆ. ಅ.19 ಉತ್ತರ ಭಾರತದಾದ್ಯಂತ ಕರ್ವಾ ಚೌತ್ ಹಬ್ಬದ ಹಿನ್ನಲೆಯಲ್ಲಿ ಪಂದ್ಯವನ್ನು ಅಕ್ಟೋಬರ್.20 ಕ್ಕೆ ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಎರಡನೇ ಏಕದಿನ ಪಂದ್ಯ ಅಕ್ಟೋಬರ್ 19 ರಂದು ಫಿರೋಷಾ ಕೋಟ್ಲಾ ಸ್ಟೇಡಿಯಂನಲ್ಲಿ ನಿಗದಿಯಾಗಿತ್ತು. ಮಹಿಳೆಯರ ಹಬ್ಬವೆಂದೇ ಪ್ರಸಿದ್ದಿ ಪಡೆದ ಕರ್ವಾ ಚೌತ್ ಹಬ್ಬ ಉತ್ತರ ಭಾರತದಾದ್ಯಂತ ಅಕ್ಟೋಬರ್ 19 ರಂದು ಬಹಳ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ.

Related Videos

Latest Videos

Leave a Reply

Your email address will not be published. Required fields are marked *