‘ಚಕ್ರವರ್ತಿ’ ದರ್ಶನ

ಬಹುನಿರೀಕ್ಷಿತ ಚಿತ್ರ ದರ್ಶನ್ ಅಭಿನಯದ ‘ಚಕ್ರವರ್ತಿ’ ಏಪ್ರಿಲ್ 14ರಂದು ರಿಲೀಸ್ ಆಗಿದೆ. ದರ್ಶನ್ ಜೊತೆ ನಾಯಕಿಯಾಗಿ ದೀಪಾ ಸನ್ನಿಧಿ ಬಣ್ಣ ಹಚ್ಚಿದ್ದಾರೆ. ದಿನಕರ್ ತೂಗುದೀಪ ಕೂಡಾ ಮೊದಲ ಬಾರಿಗೆ ಅಭಿನಯಕ್ಕೆ ಕಾಲಿಟ್ಟಿದ್ದಾರೆ. ಚಿಂತನ್ ಎವಿ ನಿರ್ದೇಶಿಸಿರುವ ಚಿತ್ರಕ್ಕೆ ಅರ್ಜುನ ಜನ್ಯ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋ ಚಕ್ರವರ್ತಿ ಚಿತ್ರದ ಆಡಿಯೋ ರೈಟ್ಸ್ ಪಡೆದಿದೆ.