5.6 C
New York
Sunday, February 25, 2018
Home Tags ಪ್ರೀತಿ

Tag: ಪ್ರೀತಿ

ಪ್ರೀತಿಸಿ ಮೋಸ ಮಾಡಿದ್ದ ಯುವಕನ ಮೇಲೆ ಆ್ಯಸಿಡ್ ಎರಚಿದ ಯುವತಿ

ತುಮಕೂರು: ಪ್ರೀತಿಸಿ ವಂಚಿಸಿದ್ದಾನೆ ಎಂಬ ಆರೋಪದ ಮೇಲೆ ಯುವಕನ ಮೇಲೆ ಯುವತಿಯೊಬ್ಬಳು ಆ್ಯಸಿಡ್ ಎರಚಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಲ್ಲೆಯ ಗುಬ್ಬಿ ತಾಲೂಕು ಪಂಚಾಯ್ತಿಯಲ್ಲಿ ಎಸ್‍ಡಿಎ ಆಗಿ ಕಾರ್ಯನಿರ್ವಹಿಸುತ್ತಿರೋ ಮಂಜುನಾಥ್ ಮೇಲೆ ಗೌರಮ್ಮ ಎಂಬ...

ಪ್ರೀತಿಸಿ ಮದ್ವೆಯಾದವರನ್ನು ಫಿಲ್ಮಿ ಸೈಲ್‍ನಲ್ಲಿ ಚೇಸ್ ಮಾಡಿದ ಪೋಷಕರು

ಹೈದರಾಬಾದ್: ಪ್ರೇಮಿಗಳಿಬ್ಬರು ಯುವತಿಯ ಪೋಷಕರಿಂದ ತಪ್ಪಿಸಿಕೊಂಡು ಓಡಿ ಹೋಗುವಾಗ ಅಪಘಾತವಾಗಿರುವ ಘಟನೆ ಕಮ್ಮಮ್ ಜಿಲ್ಲೆಯ ಗೋಪಾಲಪುರಂನಲ್ಲಿ ನಡೆದಿದೆ. ಸುಮಾ ಹಾಗೂ ತರುಣ್ ಇಬ್ಬರು ಪ್ರೀತಿಸುತ್ತಿದ್ದು, ಇವರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ...

ನನಗೆ ಅವಳೇ ಬೇಕು ಅಂತಾ ಠಾಣೆಯಲ್ಲಿ ಕುಳಿತ ಪ್ರಿಯತಮ

ಬಾಗಲಕೋಟೆ: ಸಂಬಂಧದಲ್ಲಿ ಮಗಳು ಮತ್ತು ಚಿಕ್ಕಪ್ಪ, ಆದರೆ ಅವರಿಬ್ಬರ ನಡುವೆ ಪ್ರೀತಿ ಶುರುವಾಗಿದ್ದು, ಈಗ ಯುವಕ ನಂಗೆ ಅವಳೇ ಬೇಕು ಎಂದು ಪಟ್ಟು ಹಿಡಿದು ಕುಳಿತಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ನವನಗರದ 12ನೇ ಸೆಕ್ಟರ್...

ಯುವಕನ ಪುಂಡಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನ- ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಸಾವು

ಮೈಸೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ರಮ್ಮಹಳ್ಳಿ ನಿವಾಸಿಯಾದ ರಜನಿ ಮೃತ ದುರ್ದೈವಿ. ಸುಮಾರು 6 ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಕಿಡಿಗೇಡಿ ಯುವಕನ ಪುಂಡಾಟಕ್ಕೆ...

ಫೇಸ್ ಬುಕ್ ನಲ್ಲಿ ಹುಟ್ಟಿಕೊಂಡ ಪ್ರೇಮ ಮದುವೆಯಾದ ಆರೇ ತಿಂಗಳಿಗೆ ಅಂತ್ಯ

ಮೈಸೂರು: ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಫೇಸ್ ಬುಕ್ ನಲ್ಲಿ ಹುಟ್ಟಿಕೊಂಡ ಪ್ರೇಮ ಮದುವೆಯಾದ ಆರೇ ತಿಂಗಳಿಗೆ ಅಂತ್ಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ತಾಲೂಕಿನ ಜಯಪುರದ ನಿವಾಸಿ ಫೈಸಲ್...

ಆತ್ಮಹತ್ಯೆಗೆ ಒಪ್ಪದಿದ್ದಕ್ಕೆ ಪ್ರೇಯಸಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ

ಹೈದರಾಬಾದ್: ಪ್ರೇಯಸಿ ಆತ್ಮಹತ್ಯೆಗೆ ಒಪ್ಪದಿದ್ದಕ್ಕೆ ಆಕೆಯನ್ನು ಕೊಂದು ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣ ರಾಜ್ಯದ ಸಿದ್ದಿಪೇಟ್ ಜಿಲ್ಲೆಯ ಮಾಸ್ಕಾನ್‍ಪೇಟ್ ಗ್ರಾಮದಲ್ಲಿ ನಡೆದಿದೆ. ಎಂ. ಸುಶ್ಮಿತಾ (22) ಪ್ರಿಯಕರನಿಂದಲೇ ಕೊಲೆಯಾದ ದುರ್ದೈವಿ....

ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಬಿಗ್ ಬಾಸ್ ಸಂಜನಾ

ಬೆಂಗಳೂರು: ಬಿಗ್ ಬಾಸ್ ಸೀಸನ್-4 ಸ್ಪರ್ಧಿಗಳಾಗಿದ್ದ ಭುವನ್ ಮತ್ತು ಸಂಜನಾ ನಡುವೆ ಲವ್ವಿಡವ್ವಿ ನಡೆಯುತ್ತಿದೆ, ಇಬ್ಬರು ಜೊತೆಯಾಗಿ ಸಪ್ತಪದಿ ತುಳಿಯಲಿದ್ದಾರೆ ಎನ್ನುವ ಅಂತೆ ಕಂತೆಗಳಿಗೆ ಫೈನಲ್ ಫುಲ್‍ಸ್ಟಾಪ್ ಬಿದ್ದಿದೆ. ಬಿಗ್ ಬಾಸ್ ಖ್ಯಾತಿಯ ಕಾಂಟ್ರವರ್ಸಿ...

ಮದುವೆಯಾಗು ಎಂದಿದ್ದಕ್ಕೆ ಗರ್ಭಿಣಿಯನ್ನು ಕೊಲೆ ಮಾಡ್ದ ಪ್ರಿಯತಮ!

ಕರ್ನೂಲ್: ಮದುವೆಯಾಗು ಎಂದಿದ್ದಕ್ಕೆ ಗರ್ಭಿಣಿಯನ್ನ ಆಕೆಯ ಪ್ರಿಯತಮ ಕತ್ತು ಹಿಸುಕಿ ಕೊಲೆ ಮಾಡಿರೋ ಆಘಾತಕಾರಿ ಘಟನೆಯೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಈ ಘಟನೆ ಡೋನ್ ಮಂಡಲ್ ನ ಎರಗುಂಟ್ಲಾದಲ್ಲಿ ನವೆಂಬರ್ 20ರಂದು ನಡೆದಿದೆ....

ಲವ್ ಜಿಹಾದ್ ಯತ್ನ- ಹಿಂದೂ ಜಾಗರಣ ವೇದಿಕೆಯಿಂದ ಯುವತಿಯ ರಕ್ಷಣೆ

ಮಂಗಳೂರು: ಲವ್ ಜಿಹಾದ್‍ಗೆ ಬಲಿಯಾಗುತ್ತಿದ್ದ ಯುವತಿಯನ್ನು ಹಿಂದೂ ಜಾಗರಣ ವೇದಿಕೆ ರಕ್ಷಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಿಂದೂ ಯುವತಿಯನ್ನು ಮುಸ್ಲಿಂ ಯುವಕ ಅಮೀರ್ ಎಂಬಾತ ಪ್ರೀತಿಸಿದ್ದ. ಈ ನಡುವೆ ಅಮೀರ್ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ...

ಹೆಂಡ್ತಿಗೆ ಕೈಕೊಟ್ಟು ನರ್ಸ್ ಜೊತೆ ಪತಿ ಪರಾರಿ!

ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ಕೈ ಕೊಟ್ಟ ಪತಿ ಮಹಾಶಯನೊರ್ವ ಪ್ರಿಯತಮೆಯ ಜೊತೆ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ನಾಗಮಣಿ ಜೊತೆ ಅದೇ...
- Advertisement -

MOST POPULAR

HOT NEWS