5.6 C
New York
Sunday, February 25, 2018
Home Tags ಮಂಗಳೂರು

Tag: ಮಂಗಳೂರು

ಆಸ್ತಿಗಾಗಿ ರೌದ್ರಾವತಾರದ ತಾಳಿದ ಅಳಿಯ- ಬೆಳ್ತಂಗಡಿಯಲ್ಲಿ ಪತ್ನಿ ಮುಂದೆಯೇ ಅತ್ತೆಗೆ ಒದ್ದ

ಮಂಗಳೂರು: ಅಳಿಯನೊಬ್ಬ ತನ್ನ ಅತ್ತೆ ಮೇಲೆ ಹೀನಾಯವಾಗಿ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ತಾಲೂಕಿನ ವೇಣೂರು ಬಳಿಯ ಜಂತಿಗೋಳಿ ಎಂಬಲ್ಲಿ ಘಟನೆ ನಡೆದಿದ್ದು, ಥಳಿಸುವ ವಿಡಿಯೋ ವೈರಲ್ ಆಗಿದೆ. ಹೇಮಂತ್...

ನಡು ರಸ್ತೆಯಲ್ಲಿ ಮಂಗ್ಳೂರು ಕಾಲೇಜು ವಿದ್ಯಾರ್ಥಿನಿಯರ ಸಖತ್ ಡ್ಯಾನ್ಸ್: ವಿಡಿಯೋ ನೋಡಿ

ಮಂಗಳೂರು: ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ರಸ್ತೆ ತಡೆದು ಕಾಲೇಜು ಹುಡುಗಿಯರು ಕುಣಿದು ಕುಪ್ಪಳಿಸಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಶುಕ್ರವಾರ ಮಂಗಳೂರಿನ ಸೆಂಟ್ ಆಗ್ನೆಸ್ ಕಾಲೇಜಿನ ವಾರ್ಷಿಕೋತ್ಸವ ನಡೆದಿತ್ತು. ಈ ವಾರ್ಷಿಕೋತ್ಸವ ಆಚರಣೆಯ ಅಂಗವಾಗಿ ವಿದ್ಯಾರ್ಥಿನಿಯರು ಪೂರ್ತಿಯಾಗಿ...

ಮಂಗ್ಳೂರಲ್ಲಿ ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

ಮಂಗಳೂರು: ನಗರದಲ್ಲಿ ಮತ್ತೆ ದುಷ್ಕರ್ಮಿಗಳು ತಮ್ಮ ಅಟ್ಟಹಾಸ ಮೆರೆದಿದ್ದಾರೆ. ನಗರದ ಹೊರವಲಯದಲ್ಲಿ ದುಷ್ಕರ್ಮಿಗಳು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ನಡೆದಿದೆ. ಮೃತ ದುರ್ದೈವಿ ಯುವಕನನ್ನು ಕೃಷ್ಣಾಪುರದ ಗಣೇಶ್...

ಮೆಹಂದಿ ಮುಗಿಸಿ ಪ್ರಿಯಕರನ ಜೊತೆ ಓಡಿ ಹೋಗಿದ್ದ ಯುವತಿ ಜೈಲು ಪಾಲು

ಮಂಗಳೂರು: ಮದುವೆಗೆ ಎರಡು ದಿನ ಇರುವಾಗ ಲವ್ ಜಿಹಾದ್ ಗೆ ಒಳಗಾಗಿ ಅನ್ಯಕೋಮಿನ ಯುವಕನ ಜೊತೆಗೆ ಪರಾರಿಯಾಗಿದ್ದ ಮೂಡುಬಿದಿರೆಯ ಯುವತಿ ಈಗ ಜೈಲು ಸೇರಿದ್ದಾಳೆ. ಮಂಗಳೂರಿನ ಪಣಂಬೂರು ಮತ್ತು ಮೂಡುಬಿದಿರೆ ಪೊಲೀಸರು ಜಂಟಿ ಕಾರ್ಯಾಚರಣೆ...

ಕ್ರಿಕೆಟ್ ಆಡುವಾಗ ಓವರಿನ ಕೊನೆಯ ಎಸೆತದಲ್ಲಿ ಸಾವನ್ನಪ್ಪಿದ ಯುವಕ

ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ಆಟಗಾರ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಮೃತ ಯುವಕನನ್ನು ಉಪ್ಪಳ ಜೋಡುಕಲ್ಲು ಕಯ್ಯಾರು ನಿವಾಸಿಯಾದ ನಾರಾಯಣ ಎಂಬವರ ಪುತ್ರ ಪದ್ಮನಾಭ ಎಂದು ಗುರುತಿಸಲಾಗಿದೆ. ಮೀಯಪದವು ಶಾಲಾ...

ಲವ್ ಜಿಹಾದ್ ಯತ್ನ- ಹಿಂದೂ ಜಾಗರಣ ವೇದಿಕೆಯಿಂದ ಯುವತಿಯ ರಕ್ಷಣೆ

ಮಂಗಳೂರು: ಲವ್ ಜಿಹಾದ್‍ಗೆ ಬಲಿಯಾಗುತ್ತಿದ್ದ ಯುವತಿಯನ್ನು ಹಿಂದೂ ಜಾಗರಣ ವೇದಿಕೆ ರಕ್ಷಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಿಂದೂ ಯುವತಿಯನ್ನು ಮುಸ್ಲಿಂ ಯುವಕ ಅಮೀರ್ ಎಂಬಾತ ಪ್ರೀತಿಸಿದ್ದ. ಈ ನಡುವೆ ಅಮೀರ್ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ...

ಕಾಫಿ ಕೆಫೆಯಲ್ಲಿ ಪ್ರೇಮಿಗಳ ಓಪನ್ ಕಿಸ್ಸಿಂಗ್ ಲವ್

ಮಂಗಳೂರು: ಕಾಫಿ ಕೆಫೆಯೊಂದರಲ್ಲಿ ಯುವಕನೊಬ್ಬ ಯುವತಿಗೆ ಓಪನ್ನಾಗಿ ಕಿಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ, ಇಬ್ಬರು ಕೆಫೆಯಲ್ಲಿ ಏನೋ ಮಾತನಾಡುತ್ತಾ ಯುವಕ ಯುವತಿಯನ್ನು ಹತ್ತಿರಕ್ಕೆಳೆದುಕೊಂಡು ಕಿಸ್ ಮಾಡಿದ್ದಾನೆ. ಎಲ್ಲಿ ನಡೆದಿರುವುದು ಅನ್ನೋದು...

ಬಸ್ ಇಳಿದು ಹೋಗುತ್ತಿದ್ದ ಯುವತಿಯನ್ನು ಬಿಗಿದಪ್ಪಿ ರೇಪ್ ಮಾಡಲು ಯತ್ನಿಸಿದವ ಜೈಲು ಸೇರಿದ!

ಮಂಗಳೂರು: ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ 40 ವರ್ಷದ ವ್ಯಕ್ತಿಯೊಬ್ಬನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿರುವ ದೆಹಲಿ ಮೂಲದ ಮೊಹಮ್ಮದ್ ಇಫ್ತಿಕಾರ್(40) ಬಂಧಿತ ಆರೋಪಿ. ಮಂಗಳೂರು ನಗರದ ಮಾಲ್ ನಲ್ಲಿ...

ವಿದ್ಯಾರ್ಥಿ ಮೇಲೆ ನಾಯಿ ಕಚ್ಚಿದ್ದಕ್ಕೆ ಮಾಲಕಿ ವಿರುದ್ಧ ಪೊಲೀಸ್ ದೂರು

ಮಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸಾಕು ನಾಯಿಯೊಂದು ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿ ಕಚ್ಚಿದ ಘಟನೆ ಶನಿವಾರ ನಡೆದಿದೆ. ಈ ಘಟನೆ ಸಂಬಂಧಿಸಿದಂತೆ ನಾಯಿ ಮಾಲಕಿ ವಿರುದ್ಧ ಮಂಗಳೂರು ನಗರದ ಬಂದರು...

ಧರ್ಮಸ್ಥಳ ಸುತ್ತ ಪ್ರಧಾನಿ ಸಂಚಾರಕ್ಕೆ ವಿಮಾನದಲ್ಲಿ ಬಂತು ಬುಲೆಟ್ ಪ್ರೂಫ್ ಕಾರು!

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅ.29ರ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮೋದಿ ಸಂಚರಿಸಲಿರುವ ಕಾರು ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ವಾಯುಪಡೆ ವಿಮಾನದ ಮೂಲಕ ಬುಲೆಟ್ ಪ್ರೂಫ್ ಕಾರುಗಳನ್ನು...
- Advertisement -

MOST POPULAR

HOT NEWS