5.6 C
New York
Sunday, February 25, 2018
Home Tags Sandalwood

Tag: sandalwood

ಕನ್ನಡ ಚಿತ್ರರಂಗದಲ್ಲಿದ್ದಾರೆ ಕಾಮುಕ ನಿರ್ಮಾಪಕರು: ಶ್ರುತಿ ಹರಿಹರನ್

ಬೆಂಗಳೂರು: ಬಾಲಿವುಡ್, ಟಾಲಿವುಡ್‍ಗಳಲ್ಲಿ ಚಿತ್ರನಟಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತದೆ ಎಂಬ ಆರೋಪಗಳು ಈ ಹಿಂದೆ ಕೇಳಿಬಂದಿವೆ. ಆದರೆ ಈಗ ಈ ಆರೋಪ ಸ್ಯಾಂಡಲ್‍ವುಡ್ ನಲ್ಲಿ ಕೇಳಿಬಂದಿದ್ದು, ನಾನು 18ನೇ ವಯಸ್ಸಿನಲ್ಲಿದ್ದಾಗ ನನ್ನ...

ಕಾಶಿನಾಥ್ ಅಂತಿಮ ದರ್ಶನ ಪಡೆದ ನಟ ದರ್ಶನ್

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿರೋ ಹಿನ್ನೆಲೆಯಲ್ಲಿ ನಟ ದರ್ಶನ್, ಉಪೇಂದ್ರ, ಶಿವರಾಜ್‍ಕುಮಾರ್, ಸುದೀಪ್, ತರುಣ್ ಸುಧೀರ್, ವಿ. ಮನೋಹರ್, ಬಿಗ್‍ಬಾಸ್ ಪ್ರಥಮ್, ಸೇರಿದಂತೆ ಹಲವಾರು ಚಿತ್ರರಂಗದ ಕಲಾವಿದರು ಅಂತಿಮ ದರ್ಶನ...

ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶ

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿದ್ದಾರೆ. ಬೆಂಗಳೂರಿನ ಶ್ರೀಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕಾಶಿನಾಥ್ ನಿಧನರಾಗಿದ್ದಾರೆ. 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ. ಪತ್ನಿ, ಇಬ್ಬರು ಗಂಡು...

ಮೈಸೂರಿನಲ್ಲಿ ಹೊಸ ನಟ-ನಟಿಯರಿಗೆ ಸಲಹೆ ನೀಡಿದ್ರು ದರ್ಶನ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಂಗಳವಾರ ಸಂಜೆ ಚಾಲೆಂಜಿಂಗ್ ಸ್ಟಾರ್ ದರ್ಶನ್ `ವೆನಿಲ್ಲಾ' ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಟ್ರೇಲರ್ ವೀಕ್ಷಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್, ವೆನಿಲಾ ಚಿತ್ರ ತಂಡದ ಶ್ರಮವನ್ನು ಮುಕ್ತ ಕಂಠದಿಂದ...

300 ಜಾಹಿರಾತು, ಸಲ್ಮಾನ್, ಅಕ್ಷಯ್ ಜೊತೆ ನಟಿಸಿದ್ದ ‘ಅಹಂ ಪ್ರೇಮಾಸ್ಮಿ’ ಬೆಡಗಿ ಇಂದು ನಿರುದ್ಯೋಗಿ

ಮುಂಬೈ: ಸಿನಿಮಾ ರಂಗದಲ್ಲಿ ಉಳಿದುಕೊಳ್ಳವುದು ಸರಳವಲ್ಲ. ಕೆಲವೊಮ್ಮೆ ಅದ್ಧೂರಿಯಾಗಿ ಬರಮಾಡಿಕೊಳ್ಳಲುವ ಚಿತ್ರರಂಗ, ಮತ್ತೊಮ್ಮೆ ಅಷ್ಟೇ ಕಲಾವಿದರಿಂದ ದೂರವಾಗುತ್ತಾ ಹೋಗುತ್ತದೆ. ಸಿನಿಮಾದಲ್ಲಿ ನಟಿಯರು ಹಾಗೆ ತಮ್ಮ ಚಾರ್ಮ ಕಳೆದುಕೊಳ್ಳುತ್ತಲೇ ತೆರೆಯಿಂದ ಸದ್ದಿಲ್ಲದೇ ಮಾಯವಾಗುತ್ತಾರೆ. ಆರತಿ ಚಾಬ್ರಿಯಾ...

ಲ್ಯಾಂಬೋರ್ಗಿನಿ ಕಾರಿಗೆ ಒಡೆಯನಾದ ಸ್ಯಾಂಡಲ್‍ವುಡ್ ಚಕ್ರವರ್ತಿ- ವಿಡಿಯೋ

ಬೆಂಗಳೂರು: ಚಾಲೆಜಿಂಗ್ ಸ್ಟಾರ್ ದರ್ಶನ್ ಅವರನ್ನು ಸ್ಯಾಂಡಲ್‍ವುಡ್ ನ ದುಬಾರಿ ನಟ ಎಂದು ಕರೆಯುತ್ತಾರೆ. ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಕೂಡ ಪಡೆಯುತ್ತಾರೆ. ಆದರೆ ಈಗ ದರ್ಶನ್ ಲ್ಯಾಂಬೋರ್ಗಿನಿ ಕಾರು ಖರೀದಿಸುವ...

ಸಂಕ್ರಾಂತಿ ಹಬ್ಬಕ್ಕೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಡಿ ಬಾಸ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್, ಡಿ ಬಾಸ್ ದರ್ಶನ್ ಅಭಿನಯಿಸುತ್ತಿರುವ 51ನೇ ಚಿತ್ರದ ಮುಹೂರ್ತ ಇಂದು ನಗರದ ಚಂದ್ರಾಲೇಔಟ್‍ನಲ್ಲಿಯ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ನಡೆಯಿತು. ಸಿನಿಮಾದ ಮುಹೂರ್ತದಲ್ಲಿ ದರ್ಶನ್, ರಶ್ಮಿಕಾ ಮಂದಣ್ಣ, ಹರಿಕೃಷ್ಣ ಸೇರಿದಂತೆ ಚಿತ್ರತಂಡ...

ತಮಿಳುನಾಡಿನಲ್ಲಿಯೂ ಹವಾ ಕ್ರಿಯೇಟ್ ಮಾಡಿದ ಕೆಜಿಎಫ್ ಟೀಸರ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಕೆಜಿಎಫ್‍ನ ಚಿಕ್ಕದೊಂದು ಟೀಸರ್ ರಿಲೀಸ್ ಆಗಿತ್ತು. ಈ ಟೀಸರ್ ಬರೀ ಕರ್ನಾಟಕದಲ್ಲದೇ ತಮಿಳುನಾಡಿನಾದ್ಯಂತ ಸುದ್ದಿಯಾಗಿದ್ದು ಅಲ್ಲೂ ಚಿತ್ರಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಜಿಎಫ್ ಕರ್ನಾಟಕನಲ್ಲಿ ತಲ್ಲಣ ಎಬ್ಬಿಸೋದು ಸಾಮಾನ್ಯ....

ಕುರುಕ್ಷೇತ್ರ ಶೂಟಿಂಗ್‍ನಿಂದ ಬಂದ ಮೇಲೆ ಬೇಸರದಲ್ಲಿದ್ದಾರೆ ಚಾಲೆಂಜಿಂಗ್ ಸ್ಟಾರ್!

ಬೆಂಗಳೂರು: ಕೋಟಿ ಹೃದಯಗಳನ್ನು ಗೆದ್ದ ಸ್ಯಾಂಡಲ್‍ವುಡ್ ಸಾರಥಿ ಈಗ ಬೇಸರದಲ್ಲಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳಿಂದ ದೂರದ ಹೈದರಾಬಾದ್‍ನ ರಾಮೋಜಿರಾವ್ ಸ್ಟುಡಿಯೋದಲ್ಲಿ ಬೀಡು ಬಿಟ್ಟಿದ್ದ ದರ್ಶನ್ ಈಗ ತಾಯಿನಾಡಿಗೆ ವಾಪಸ್ ಬಂದಿದ್ದಾರೆ. ಸದ್ಯ ಮೈಸೂರಿನಲ್ಲಿ...

ಕಾರುಣ್ಯ ರಾಮ್, ಅನಿಕಾ, ಸಚಿನ್ ತ್ರಿಕೋನ ಪ್ರೇಮ ಕಥೆಗೆ ಹೊಸ ತಿರುವು

ಬೆಂಗಳೂರು: ನಟಿ ಕಾರುಣ್ಯ ರಾಮ್, ಕಿರುತೆರೆ ನಟಿ ಅನಿಕಾ ಮತ್ತು ಉದ್ಯಮಿ ಸಚಿನ್ ತ್ರಿಕೋನ ಪ್ರೇಮಕಥೆಗೆ ಹೊಸ ತಿರುವು ಸಿಕ್ಕಿದೆ. ಸಚಿನ್ ಮತ್ತು ಕಾರುಣ್ಯಾ ನಿಶ್ಚಿತಾರ್ಥ ಮುರಿದುಬಿದ್ದಿದೆ. ಸಚಿನ್ ಮತ್ತು ಕಾರುಣ್ಯಾಗೆ ಈ ಹಿಂದೆ...
- Advertisement -

MOST POPULAR

HOT NEWS