5.6 C
New York
Sunday, February 25, 2018
Home Tags Suicide

Tag: suicide

ವಿಡಿಯೋ: ಪತಿ ಸಾವಿನ ಬಳಿಕ 5ನೇ ಮಹಡಿಯಿಂದ ಜಿಗಿದು ಪತ್ನಿ ಆತ್ಮಹತ್ಯೆ

ಗಾಂಧಿನಗರ: 38 ವರ್ಷದ ಮಹಿಳೆಯೊಬ್ಬರು ಪತಿಯ ಸಾವಿನಿಂದ ಮನನೊಂದು 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೂರತ್‍ನ ಸಿಟಿ ಲೈಟ್ ಏರಿಯಾದ ನಿವಾಸಿ ಶ್ವೇತಾ ಸುರೇಖಾ ಆತ್ಮಹತ್ಯೆಗೆ ಶರಣಾದ ಗೃಹಿಣಿ. ನಗರದಲ್ಲಿ ಬಟ್ಟೆ ವ್ಯಾಪಾರ...

ಅಮ್ಮನ ಸಾವಿನ ಬಳಿಕ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಮಗ

ಮೈಸೂರು: ತಾಯಿಯ ಸಾವಿನಿಂದ ಮನನೊಂದು ಮಗ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ವಾಜಮಂಗಲದಲ್ಲಿ ನಡೆದಿದೆ. ವಾಜಮಂಗಲದ ರತ್ನಮ್ಮ(55) ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು....

ನನಗೆ ಅವಳೇ ಬೇಕು ಅಂತಾ ಠಾಣೆಯಲ್ಲಿ ಕುಳಿತ ಪ್ರಿಯತಮ

ಬಾಗಲಕೋಟೆ: ಸಂಬಂಧದಲ್ಲಿ ಮಗಳು ಮತ್ತು ಚಿಕ್ಕಪ್ಪ, ಆದರೆ ಅವರಿಬ್ಬರ ನಡುವೆ ಪ್ರೀತಿ ಶುರುವಾಗಿದ್ದು, ಈಗ ಯುವಕ ನಂಗೆ ಅವಳೇ ಬೇಕು ಎಂದು ಪಟ್ಟು ಹಿಡಿದು ಕುಳಿತಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ನವನಗರದ 12ನೇ ಸೆಕ್ಟರ್...

ಧನ್ಯಶ್ರೀ ಆತ್ಮಹತ್ಯೆ ಪ್ರಕರಣ: ಮೊದಲ ಬಾರಿಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಎಸ್‍ಪಿ ಅಣ್ಣಾಮಲೈ

ಚಿಕ್ಕಮಗಳೂರು : ಚಿಕ್ಕಮಗಳೂರಿನ ಮೂಡಿಗೆರೆ ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರೋ ಚಿಕ್ಕಮಗಳೂರು ಎಸ್‍ಪಿ ಅಣ್ಣಾಮಲೈ ಆಘಾತಕಾರಿ ಅಂಶವನ್ನು ತೆರೆದಿಟ್ಟಿದ್ದಾರೆ. ಪೊಲೀಸ್ ಇಲಾಖೆ ಬಗ್ಗೆ ಬಾಯಿಗೆ ಬಂದಂತೆ...

ಬೆಂಕಿ ಹಚ್ಚಿಕೊಂಡು ಪತ್ನಿ ಆತ್ಮಹತ್ಯೆ ಯತ್ನ, ಪತಿ ಏನ್ ಮಾಡ್ದ ಗೊತ್ತಾ..?

ಚಿಕ್ಕಬಳ್ಳಾಪುರ: ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದು, ಬೆಂಕಿಯಿಂದ ಒದ್ದಾಡುತ್ತಿದ್ದ ಪತ್ನಿಯನ್ನು ಬಿಗಿದಪ್ಪಿ ಹಿಡಿದ ಕಾರಣ ಪತಿಯೂ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ. ನಗರದ 35...

ನನಗೆ ಮನಃ ಶಾಂತಿ ಇಲ್ಲ ಅಂತಾ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ

ಹಾವೇರಿ: ಡೆತ್‍ನೋಟ್ ಬರೆದಿಟ್ಟು ಮಠದಲ್ಲೇ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹುಲ್ಲತ್ತಿ ಗ್ರಾಮದಲ್ಲಿ ನಡೆದಿದೆ. 38 ವರ್ಷದ ಮಹಾಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಶರಣಾದವರು. ಇವರು ಹುಲ್ಲತ್ತಿ ದಿಂಗಾಲೇಶ್ವರ...

ಐ ಲವ್ ಮುಸ್ಲಿಮ್ಸ್ ಎಂದು ಮೆಸೇಜ್ ಮಾಡಿ ಬಿಕಾಂ ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಮಗಳೂರು: ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಧನ್ಯಶ್ರೀ ಸಾವಿಗೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಜಿಲ್ಲೆಯ ಮೂಡಿಗೆರೆಯಲ್ಲಿ ಪ್ರಥಮ ಬಿಕಾಂ ಪದವಿ ಓದುತ್ತಿದ್ದ 20 ವರ್ಷದ ಧನ್ಯಶ್ರೀ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಳು. ಯಾವಾಗಲು...

ವಿವಾಹಿತ ಮಹಿಳೆ ಜೊತೆ ಪ್ರೀತಿ- ಒಪ್ಪದಿದ್ದಕ್ಕೆ ಇಬ್ಬರೂ ಆತ್ಮಹತ್ಯೆಗೆ ಯತ್ನ, ಮಹಿಳೆ ಸಾವು

ಜೈಪುರ: ರಾಜಸ್ಥಾನದಲ್ಲಿ ವಿವಾಹಿತ ಮಹಿಳೆ ಮತ್ತು ಪ್ರಿಯಕರ ಪಾಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಘಟನೆಯಲ್ಲಿ ಮಹಿಳೆ ಮೃತಪಟ್ಟಿದ್ದು ಯುವಕನನ್ನು ರಕ್ಷಿಸಲಾಗಿದೆ. ನಿಮ್ರಾನಾ ಗ್ರಾಮದ ಸವಿತಾ (35) ಮತ್ತು ಹಿಮ್ಮತ್ (22) ಪರಸ್ಪರ...

ಯುವಕನ ಪುಂಡಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನ- ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಸಾವು

ಮೈಸೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ರಮ್ಮಹಳ್ಳಿ ನಿವಾಸಿಯಾದ ರಜನಿ ಮೃತ ದುರ್ದೈವಿ. ಸುಮಾರು 6 ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಕಿಡಿಗೇಡಿ ಯುವಕನ ಪುಂಡಾಟಕ್ಕೆ...

ಆತ್ಮಹತ್ಯೆಗೆ ಒಪ್ಪದಿದ್ದಕ್ಕೆ ಪ್ರೇಯಸಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ

ಹೈದರಾಬಾದ್: ಪ್ರೇಯಸಿ ಆತ್ಮಹತ್ಯೆಗೆ ಒಪ್ಪದಿದ್ದಕ್ಕೆ ಆಕೆಯನ್ನು ಕೊಂದು ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣ ರಾಜ್ಯದ ಸಿದ್ದಿಪೇಟ್ ಜಿಲ್ಲೆಯ ಮಾಸ್ಕಾನ್‍ಪೇಟ್ ಗ್ರಾಮದಲ್ಲಿ ನಡೆದಿದೆ. ಎಂ. ಸುಶ್ಮಿತಾ (22) ಪ್ರಿಯಕರನಿಂದಲೇ ಕೊಲೆಯಾದ ದುರ್ದೈವಿ....
- Advertisement -

MOST POPULAR

HOT NEWS